ಮಹದಾಯಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ರಾಜಕಾರಣ : ಪ್ರಜ್ವಲ್ ಆಕ್ರೋಶ

ಬೆಳಗಾವಿ ನಗರದಲ್ಲಿರುವ ಗಾಂಧಿ ಭವನದಲ್ಲಿ ರ ಜೆಡಿಎಎಸ್ ಸಮಾವೇಶದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, "ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ರಾಜಕಾರಣ ಮಾಡುತ್ತಿವೆ. ಮಹದಾಯಿ, ಸಾಲಮನ್ನಾ ವಿಚಾರದಲ್ಲಿ ಒಬ್ಬರಿಗೊಬ್ಬರು ಗೂಬೆ ಕೂರಿಸುತ್ತಿದ್ದಾರೆ. ಮಹದಾಯಿ ಸಮಸ್ಯೆ ಪ್ರಾದೇಶಿಕ ಪಕ್ಷದಿಂದ ಮಾತ್ರ ಬಗೆಹರಿಯುತ್ತದೆ ಎಂದು ಪ್ರಜ್ವಲ್ ಆಕ್ರೋಶ ವ್ಯೆಕ್ತ ಪಡಿಸಿದರು.

Comments