VIKUNTA EKADASHI
ಕೊರಟಗೆರೆ :- ತಾಲೂಕಿನ ಎಲೆರಾಂಪುರದ ನರಸಿಂಹಗಿರಿ ಸುಕ್ಷೇತ್ರದ ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಡಿ.29 ರಂದು ವೈಕುಂಠ ಏಕಾದಶರ್ಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 5 ರಿಂದ ವಿಶೇಷ ಪೂಜಾಕೈಂಕರ್ಯಗಳು ನಡೆಯಲಿದ್ದು ಲಕ್ಷ್ಮಿನರಸಿಂಹಸ್ವಾಮಿಗೆ ವಿಶೇಷವಾಗಿ ಬೆಣ್ಣೆ ,ರಚತ, ಹರಿಶಿನ ಅಲಂಕಾರಗಳನ್ನು ಮಾಡಲಾಗುವುದು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮಠದ ಪೀಠಾಧ್ಯಕ್ಷ ಡಾ. ಶ್ರೀ ಹನುಮಂತನಾಥಸ್ವಾಮೀಜಿ ವಹಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವಂತೆ ಶ್ರೀಮಠ ಪ್ರಕಣೆಯಲ್ಲಿ ತಿಳಿಸಿದೆ.
Comments