ಹುಲಿಕುಂಟೆ ಗ್ರಾಮಪಂಚಾಯ್ತಿ , ತಿಪ್ಪೂರು ಗ್ರಾಮಪಂಚಾಯ್ತಿ , ಸಕ್ಕರೆ ಗೊಲ್ಲಹಳ್ಳಿ ಗ್ರಾಮಪಂಚಾಯ್ತಿ , ದೊಡ್ಡಬೆಳವಂಗಲ ಗ್ರಾಮಪಂಚಾಯ್ತಿ ವ್ಯಾಪ್ತಿಯ ಬಿಜೆಪಿ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದ ಜನಪ್ರಿಯ ಮಾಜಿ ಶಾಸಕರು ಹಾಗೂ ಬಿಜೆಪಿ ಅಭ್ಯರ್ಥಿ ಜೆ.ನರಸಿಂಹಸ್ವಾಮಿ
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲಿಕುಂಟೆ ಗ್ರಾಮಪಂಚಾಯ್ತಿ , ತಿಪ್ಪೂರು ಗ್ರಾಮಪಂಚಾಯ್ತಿ , ಸಕ್ಕರೆ ಗೊಲ್ಲಹಳ್ಳಿ ಗ್ರಾಮಪಂಚಾಯ್ತಿ , ದೊಡ್ಡಬೆಳವಂಗಲ ಗ್ರಾಮಪಂಚಾಯ್ತಿ ವ್ಯಾಪ್ತಿಯ ಬಿಜೆಪಿ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದ ಜನಪ್ರಿಯ ಮಾಜಿ ಶಾಸಕರು ಹಾಗೂ ಬಿಜೆಪಿ ಅಭ್ಯರ್ಥಿ ಜೆ.ನರಸಿಂಹಸ್ವಾಮಿ, ಬಿಜೆಪಿ ಪಕ್ಷದ ಪರವಾಗಿ ಮತಯಾಚಿಸಿ ನೆರೆದಿದ್ದ ಸಾರ್ವಜನಿಕರನ್ನು ಉದ್ದೇಶಿಸಿ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಹಾಗೂ ಜನವರಿ 16 ರಂದು ದೊಡ್ಡಬಳ್ಳಾಪುರ ತಾಲ್ಲೂಕಿಗೆ ಯಡಿಯೂರಪ್ಪ ನೇತೃತ್ವದ "ಪರಿವರ್ತನಾ ಯಾತ್ರೆ" ಆಗಮಿಸಲಿದ್ದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರು ಶ್ರಮಿಸಬೇಕೇಂದು, ಈ ಮೂಲಕ ತಿಳಿಸಿದರು.
Comments