16 ಕ್ಕೆ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ

15 Jan 2018 6:56 PM |
344 Report

16 ಕ್ಕೆ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ಕೊರಟಗೆರೆ :- ಜ.26 ರಂದು ತಾಲೂಕಿನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜ.16 ರಂದು ತಹಶೀಲ್ದಾರ್ ವರದರಾಜು ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿನ ನ್ಯಾಯಾಲಯ ಆವರಣದಲ್ಲಿ ಪೂರ್ವಭಾವಿ ಸಭೆಯನ್ನು ಮದ್ಯಾಹ್ನ 3 ಕ್ಕೆ ಕರೆಯಲಾಗಿದೆ. ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡು ತಮ್ಮ ಸಲಹೆ-ಸೂಚನೆಗಳನ್ನು ತಿಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

16 ಕ್ಕೆ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ

ಕೊರಟಗೆರೆ :- ಜ.26 ರಂದು ತಾಲೂಕಿನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜ.16 ರಂದು ತಹಶೀಲ್ದಾರ್ ವರದರಾಜು ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿನ ನ್ಯಾಯಾಲಯ ಆವರಣದಲ್ಲಿ ಪೂರ್ವಭಾವಿ ಸಭೆಯನ್ನು ಮದ್ಯಾಹ್ನ 3 ಕ್ಕೆ ಕರೆಯಲಾಗಿದೆ.
ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡು ತಮ್ಮ ಸಲಹೆ-ಸೂಚನೆಗಳನ್ನು ತಿಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Edited By

Raghavendra D.M

Reported By

Raghavendra D.M

Comments