ಕನ್ನಡಪರ ಸಂಘಟನೆಗಳು ಕರೆನೀಡಿರುವ 'ಕರ್ನಾಟಕ ಬಂದ್' ಬಗ್ಗೆ ಎಚ್ ಡಿ ಕೆ ಹೇಳಿದ್ದೇನು ??
ಕನ್ನಡಪರ ಸಂಘಟನೆಗಳು ಕರೆನೀಡಿರುವ 'ಕರ್ನಾಟಕ ಬಂದ್' ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ .
ಕಳೆದ ಕೆಲವು ತಿಂಗಳುಗಳಿಂದ ಕನ್ನಡಪರ ಮತ್ತು ರೈತ ಸಂಘಟನೆಗಳು ಕರೆದ ಕರ್ನಾಟಕ ಮತ್ತು ಬೆಂಗಳೂರು ಬಂದ್ ಎಷ್ಟು? ಬಂದ್ ಕರೆನೀಡಿರುವುದರ ಹಿಂದಿನ ಉದ್ದೇಶ ಯಶಸ್ವಿಯಾಯಿತೇ? ಬಂದ್ ನಿಂದಾಗಿ ದೈನಂದಿನ ದುಡಿಮೆಯಿಂದ ಬದುಕುತ್ತಿರುವವರ ಪಾಡೇನು ಎಂದು ಪ್ರಶ್ನಿಸಿದರೆ .
ನಲವತ್ತು ವರ್ಷದ ಹಿಂದಿನ ಸಮಸ್ಯೆ, ಎಷ್ಟು ಪ್ರಧಾನಿಗಳು ಬಂದು ಹೋದರು, ಎಷ್ಟು ಸಿಎಂ ಬಂದು ಹೋದ್ರೂ.. ಈ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಪರಿಹಾರ ಆಗಬೇಕು ಎನ್ನುವ ಇಚ್ಚಾಶಕ್ತಿ ರಾಜಕೀಯ ನಾಯಕರಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರೆ.
Comments