ಪಾರ್ವತಮ್ಮರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷE
ಕೊರಟಗೆರೆ :- ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಇಂದಿರಾ ದೇನಾನಾಯ್ಕ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆದೇಶದ ಮೇರೆಗೆ ಕೊರಟಗೆರೆ ತಾಲೂಕಿನ ಪಾರ್ವತಮ್ಮರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಕೊರಟಗೆರೆ ತಾಲೂಕಿನ ಥರಟಿ ಗ್ರಾಮದ ಶ್ರೀರಂಗಯ್ಯರ ಪತ್ನಿ ಪಾರ್ವತಮ್ಮರ ಪಕ್ಷ ನಿಷ್ಠೆ ಮತ್ತು ಪ್ರಮಾಣಿಕತೆಯನ್ನು ಗುರತಿಸಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮತ್ತು ಜಿಲ್ಲಾ ಮಹಳಾ ಕಾಂಗ್ರೆಸ್ ಅದ್ಯಕ್ಷೆ ಇಂದಿರಾ ದೇನಾನಾಯ್ಕ್ ನೇಮಿಸಿದ್ದು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಭಲವರ್ಧನೆಗೆ ಶ್ರಮಿಸಬೇಕೆಂದು ತಿಳಿಸಲಾಗಿದೆ. (ಚಿತ್ರ ಇದೆ)
ಮಹಿಳಾ ಜಿಲ್ಲಾ ಉಪಾಧ್ಯಕ್ಷೆಯಾಗಿ ಥರಟಿ ಪಾರ್ವತಮ್ಮ ಆಯ್ಕೆ
ಕೊರಟಗೆರೆ :- ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಇಂದಿರಾ ದೇನಾನಾಯ್ಕ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆದೇಶದ ಮೇರೆಗೆ ಕೊರಟಗೆರೆ ತಾಲೂಕಿನ ಪಾರ್ವತಮ್ಮರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ.
ಕೊರಟಗೆರೆ ತಾಲೂಕಿನ ಥರಟಿ ಗ್ರಾಮದ ಶ್ರೀರಂಗಯ್ಯರ ಪತ್ನಿ ಪಾರ್ವತಮ್ಮರ ಪಕ್ಷ ನಿಷ್ಠೆ ಮತ್ತು ಪ್ರಮಾಣಿಕತೆಯನ್ನು ಗುರತಿಸಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮತ್ತು ಜಿಲ್ಲಾ ಮಹಳಾ ಕಾಂಗ್ರೆಸ್ ಅದ್ಯಕ್ಷೆ ಇಂದಿರಾ ದೇನಾನಾಯ್ಕ್ ನೇಮಿಸಿದ್ದು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಭಲವರ್ಧನೆಗೆ ಶ್ರಮಿಸಬೇಕೆಂದು ತಿಳಿಸಲಾಗಿದೆ.
(ಚಿತ್ರ ಇದೆ)
Comments