ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಂದು ದೊಡ್ಡಬಳ್ಳಾಪುರಕ್ಕೆ
ನಗರದ ಬಸವಭವನದಲ್ಲಿ ಜಾತ್ಯಾತೀತ ಜನತಾದಳ ಕಾರ್ಯಕರ್ತರ ಸಭೆ ಇಂದು ಬೆಳಿಗ್ಗೆ ೧೧ಕ್ಕೆ ನಡೆಯಲಿದೆ, ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರು, ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡರು ಸೇರಿದಂತೆ ರಾಜ್ಯ ಮಟ್ಟದ ಅನೇಕ ನಾಯಕರು ಭಾಗವಹಿಸಲಿದ್ದಾರೆ, ನಗರದ ಬಸವಭವನ ಸಮೀಪದಲ್ಲಿ ನೂತನ ಜೆಡಿಎಸ್ ಕಛೇರಿಯನ್ನು ಮಾಜಿ ಪ್ರಧಾನಿಗಳು ಉಧ್ಘಾಟನೆ ಮಾಡಲಿದ್ದಾರೆ ಎಂದು ದೊಡ್ಡಬಳ್ಳಾಪುರ ಜೆಡಿಎಸ್ ಪಕ್ಷದ ನಗರ ಅಧ್ಯಕ್ಷ ವಿ.ಎಸ್. ರವಿಕುಮಾರ್ ತಿಳಿಸಿದ್ದಾರೆ.
Comments