ಮಾಗಡಿ ವಿಧಾನಸಭಾ ಕ್ಷೇತ್ರದ ಪ್ರಭಾವಿ ಮುಖಂಡ ಜೆಡಿಎಸ್‌ಗೆ ಸೇರ್ಪಡೆ..!!
ಮಾಗಡಿ ವಿಧಾನಸಭಾ ಕ್ಷೇತ್ರದ ಪ್ರಭಾವಿ ಮುಖಂಡ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. ಮಾಗಡಿ ಜೆಡಿಎಸ್ ಅಭ್ಯರ್ಥಿ ಎ.ಮಂಜು ನೇತೃತ್ವದಲ್ಲಿ ಕೃಷ್ಣಮೂರ್ತಿ ಜೆಡಿಎಸ್ ಸೇರಿದ್ದಾರೆ.
ಮಾಗಡಿ ಕ್ಷೇತ್ರದ ಪ್ರಭಾವಿ ಮುಖಂಡರಾಗಿರುವ ಜೇಡ್ರಳ್ಳಿ ಕೃಷ್ಣಮೂರ್ತಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಫರ್ಧಿಸಿ ಸೋತಿದ್ದರು. ಪ್ರಸ್ತುತ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕರಾಗಿರುವ ಕೃಷ್ಣಮೂರ್ತಿ, ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮದ ಮೂಲಕ ಜೆಡಿಎಸ್‌ಗೆ ಸೇರ್ಪಡೆಯಾದರು.
Comments