ನಾಳೆ ನಗರದಲ್ಲಿ ಯಡಿಯೂರಪ್ಪ, ಶೋಭ ಕರಂದ್ಲಾಜೆ ಮತ್ತಿತರ ಬಿಜೆಪಿ ನಾಯಕರಿಂದ ಪ್ರಚಾರ



ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ದಿನಾಂಕ 14-04-2018 ಶನಿವಾರ ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಅಭ್ಯರ್ಥಿ ಜೆ.ನರಸಿಂಹಸ್ವಾಮಿರವರ ಅಧ್ಯಕ್ಷತೆಯಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿಯ ಪ್ರಚಾರ ಕಾರ್ಯಕ್ರಮಕ್ಕೆ ಬಿ.ಎಸ್.ಯಡಿಯೂರಪ್ಪನವರು ಹಾಗೂ ಶೋಭ ಕರಂದ್ಲಾಜೆ ಮತ್ತಿತರ ನಾಯಕರು ಆಗಮಿಸಲಿದ್ದಾರೆ, ತಾಲ್ಲೂಕಿನ ಹಾಗೂ ನಗರದ ಎಲ್ಲಾ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲು ಕೋರಲಾಗಿದೆ.
Comments