ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾದ ಜೆಡಿಎಸ್..!!
ಜೆಡಿಎಸ್ ಈಗಾಗಲೇ ತನ್ನ ಶಕ್ತಿ ಪ್ರದರ್ಶನದಲ್ಲಿ ಬಹುಪಾಲು ಗೆದ್ದಿದೆ ಎನ್ನುವುದಕ್ಕೆ ಸಾಕ್ಷಿ ವಿಕಾಸಪರ್ವದಲ್ಲಿ ಸೇರಿದ ಜನಸಾಗರ. ಆದರೆ ಜೆಡಿಎಸ್ ಮತ್ತೊಮ್ಮೆ ತನ್ನ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ಇಂದು ಸಂಜೆ 4 ಗಂಟೆಗೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಬೃಹತ್ ‘ವಿಕಾಸ ಪರ್ವ’ ಕಾರ್ಯಕ್ರಮ ದಲ್ಲಿ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆದ್ದರಿಂದ ಬೇಕಾದ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಇದೆ ಸಮಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು ಪಕ್ಷದ ಅಧಿಕೃತ ಅಭ್ಯರ್ಥಿ ಘೋಷಣೆ ಮಾಡಲಿದ್ದಾರೆ.
Comments