ಬಾರಿ ಕುತೂಹಲ ಕೆರಳಿಸಿದ ವರುಣಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫಿಕ್ಸ್...!!

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ವರುಣಾ ಕ್ಷೇತ್ರದಲ್ಲಿ ರಾಜಕೀಯದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವರುಣಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದ್ದು, ವಿಜಯೇಂದ್ರ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿಲ್ಲ ಎಂದು ಬಿಜೆಪಿ ಹೇಳಿದೆ.
ಇದೇ ವೇಳೆ ಜೆಡಿಎಸ್ ಪಕ್ಷವು ತನ್ನ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿದಿರುವ ಜಿಟಿ ದೇವೇಗೌಡ ಅವರು ತಮ್ಮ ಪುತ್ರ ಹರೀಶ್ ಗೌಡ ಅವರನ್ನು ವರುಣಾದಿಂದ ಕಣಕ್ಕೆ ಇಳಿಸಿದ್ದಾರೆ.
Comments