ಮೇ 1ಕ್ಕೆ ದೊಡ್ಡಬಳ್ಳಾಪುರಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ

29 Apr 2018 7:50 AM |
355 Report

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಮೇ ೧ರಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರು ಆಗಮಿಸಿ ಮಧ್ಯಾನ್ಹ 3 ಘಂಟೆಗೆ ಭಾರಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಸಭೆಯಲ್ಲಿ ಪಕ್ಷದ ಎಲ್ಲಾ ಪದಾಧಿಕಾರಿಗಳು ಹಾಜರಿರಲಿದ್ದಾರೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ತಾಲ್ಲೂಕು ಕಾರ್ಯಾಧ್ಯಕ್ಷ ಆರ್. ಕೆಂಪರಾಜು ಕೋರಿದ್ದಾರೆ.

Edited By

Ramesh

Reported By

Ramesh

Comments