ಇಂದು ನಗರದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ರವರಿಂದ ರೋಡ್ ಷೋ
ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಜೆ.ನರಸಿಂಹಸ್ವಾಮಿ ಪರವಾಗಿ ಮತಯಾಚಿಸಲು ದೊಡ್ಡಬಳ್ಳಾಪುರಕ್ಕೆ ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ಅನಂತಕುಮಾರ್ ರವರು ಇಂದು ಮಧ್ಯಾನ್ಹ ೧೨-೩೦ಕ್ಕೆ ಆಗಮಿಸಿ ನೆಲದ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಹೊರಟು ಊರಿನ ಪ್ರಮುಖ ರಸ್ತೆಗಳಲ್ಲಿ ರೋಡ್ ಷೋ ನಡೆಸಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಯಾಚಿಸಲಿದ್ದಾರೆ, ಪಕ್ಷದ ಪದಾಧಿಕಾರಿಗಳು,ಕಾರ್ಯಕರ್ತರು ಜೊತೆಯಲ್ಲಿರಲಿದ್ದಾರೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ರೋಡ್ ಷೋ ಯಶಸ್ವಿಯಾಗಲು ಕೋರಲಾಗಿದೆ.
Comments