ಕುಮಾರಸ್ವಾಮಿ ಹೂರಗಿನವರು ಎಂಬ ಸಿ.ಪಿ.ಯೋಗೀಶ್ವರ್‌ ಟೀಕೆಗೆ ತಿರುಗೇಟು ಕೊಟ್ಟ ಎಚ್‌'ಡಿಕೆ

01 May 2018 8:23 AM |
11244 Report

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ಚನ್ನಪಟ್ಟಣ ಕ್ಷೇತ್ರದ ರಾಜಕೀಯ ರಂಗೇರುತ್ತಿದೆ. ವಿಧಾನಸಭೆ ಚುನಾವಣೆ ಮುಗಿದ ಮೇಲೆ ಕೆಲವರು ಊರು ಬಿಡಬೇಕಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಒಂದು ದಿನದ ಚುನಾವಣಾ ಪ್ರಚಾರ ನಡೆಸಿದರು. ಚುನಾವಣಾ ಪ್ರಚಾರಕ್ಕೂ ಮೂದಲು ಪಟ್ಟಣದ ಬಡಮಕನ್ ದರ್ಗಾಕ್ಕೆ ಚಾದರ ಸಮರ್ಪಿಸಿ ಮುಸ್ಲಿಂ ಬಾಂಧವರೊಂದಿ ಪ್ರಾರ್ಥನೆ ಸಲ್ಲಿಸಿ ನಂತರ ಪ್ರಚಾರಕ್ಕೆ ಚಾಲನೆ ನೀಡಿದರು ವೇಳೆ ಮಾದ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಈಗಾಗಲೇ ರಾಜ್ಯದಲ್ಲಿ ಒಂದು ಸುತ್ತಿನ ಪ್ರಚಾರ ಮುಗಿಸಿದ್ದೇನೆ. ಎರಡನೇ ಸುತ್ತಿನ

Sponsored