ಸಿದ್ದು ವಿರುದ್ಧ ಭಾರೀ ಬಹುಮತ ಗಳಿಸಿ ಭರ್ಜರಿ ಗೆಲುವು ಸಾಧಿಸಿದ ಜಿ.ಟಿ ದೇವೇಗೌಡ

15 May 2018 6:15 PM |
3929 Report

ರಾಜ್ಯ ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಂದಿದ್ದು ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಸಿ.ಎಂ ತವರೂರಾದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಸಿದ್ದರಾಮಯ್ಯನಿಗೆ ಸೋಲಿನ ಕಹಿಯನ್ನು ಉಣಿಸಿದ ಜೆಡಿಎಸ್ ಅಭ್ಯರ್ಥಿಯಾದ ಜಿ.ಟಿ ದೇವೆಗೌಡ ಈ ಬಾರಿ ಬಹುತೇಕ ಗೆಲುವನ್ನು ಸಾಧಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾದ ಜಿ.ಟಿ ದೇವೆಗೌಡ ಅವರು 1,21,325 ಸಾವಿರ ಮತಗಳನ್ನು ಗಳಿಸಿ ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರ ವಿರುದ್ಧ 36,042 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

Edited By

Shruthi G

Reported By

hdk fans

Comments