ಬಾಜಪ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಸಂಬ್ರಮಾಚರಣೆ
ಇಂದು ಬೆಳಿಗ್ಗೆ 9 ಘಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಯಡಿಯೂರಪ್ಪನವರಿಗೆ ಅಭಿನಂದಿಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಖುಷಿ ಪಟ್ಟರು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹನುಮಂತೇಗೌಡರು, ವಕೀಲರಾದ ರವಿ ಮಾವಿನಕುಂಟೆ ಮಾತನಾಡಿದರು, ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾ.ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಿವಶಂಕರ್, ಬೆಂ.ಗ್ರಾ.ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವತ್ಸಲ, ಉಮಾಮಹೇಶ್ವರಿ, ಖಜಾಂಚಿ ಕಮಲಾ, ಪುಷ್ಪಾಶಿವಶಂಕರ್, ನಗರಸಭೆ ಮಾಜಿ ಅಧ್ಯಕ್ಷ ಮುದ್ದಪ್ಪ, ಶ್ರೀನಿವಾಸ್, ಆವಲಕೊಂಡಪ್ಪ, ಬಾಜಪ ನಗರ ಅಧ್ಯಕ್ಷ ರಂಗರಾಜು ಮತ್ತಿತರು ಹಾಜರಿದ್ದರು.
Comments