ವಿಶ್ವಾಸ ಮತ ಯಾಚನೆ ಮಾಡದೆ ರಾಜೀನಾಮೆ ನೀಡಿದ ಯಡಿಯೂರಪ್ಪ! ಮುಳುವಾದ ಅತಿಯಾದ ಆತ್ಮವಿಶ್ವಾಸ!
ಇಂದು ಕರ್ನಾಟಕ ರಾಜ್ಯ ವಿಧಾನಸಭೆಯಲ್ಲಿ ಎಲ್ಲ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ ನಂತರ ನೋವಿನಿಂದ ವಿದಾಯ ಭಾಷಣ ಮಾಡಿ ವಿಶ್ವಾಸ ಮತ ಯಾಚನೆ ಮಾಡದೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ಹೇಳುತ್ತಾ ಹೊರನಡೆದರು, ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಮೂರೇ ದಿನಕ್ಕೆ ಯಡಿಯೂರಪ್ಪ ರಾಜಭವನಕ್ಕೆ ತೆರಳಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.
Comments