ಕರ್ನಾಟಕ ನೇಕಾರ ರಕ್ಷಣಾ ವೇದಿಕೆವತಿಯಿಂದ ಶಾಸಕ ಟಿ.ವೆಂಕಟರಮಣಯ್ಯನವರಿಗೆ ಅಬಿನಂಧನೆ, ಸನ್ಮಾನ
ನೂತನವಾಗಿ ಆಯ್ಕೆಯಾದ ಶಾಸಕ ವೆಂಕಟರಮಣಯ್ಯನವರಿಗೆ ದೊಡ್ಡಬಳ್ಳಾಪುರ ತಾಲ್ಲೂಕು ಕರ್ನಾಟಕ ನೇಕಾರ ರಕ್ಷಣಾ ವೇದಿಕೆ ವತಿಯಿಂದ ರಾಜಘಟ್ಟ ಆಂಜನೇಯಸ್ವಾಮಿ ಸನ್ನಿಧಿಯಲ್ಲಿ ಭಾನುವಾರ ಸನ್ಮಾನಿಸಲಾಯಿತು, ತಾಲ್ಲೂಕು ಅಧ್ಯಕ್ಷ ಕೃಷ್ಣಕುಮಾರ್ ಅಭಿನಂದನಾ ಭಾಷಣಾ ಮಾಡುತ್ತಾ ನಗರದ ನೇಕಾರರ ಸಮಸ್ಯೆಗಳನ್ನು ಶಾಸಕರಿಗೆ ವಿವರಿಸಿ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಮನವಿ ಮಾಡಿದರು, ಉಪಾಧ್ಯಕ್ಷ ನಾಗರಾಜ್ ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್, ರಾಮಣ್ಣ, ಕಿರಣ್ ಮತ್ತು ನೇಕಾರ ರಕ್ಷಣಾ ವೇದಿಕೆ ಕಾರ್ಯದರ್ಶಿ ಲಕ್ಷ್ಮೀನಾರಾಯಣ್, ವತ್ಸಲಾ, ರಾಜೇಶ್ವರಿ ಸೇರಿದಂತೆ ಎಲ್ಲಾ ಪದಾಧಿಕಾರಿಗಳೂ ಹಾಜರಿದ್ದರು.
Comments