ಸ್ವಯಂಪ್ರೇರಿತ ರಕ್ತದಾನ ಶಿಬಿರ 23-07-2018 ರ ಸೋಮವಾರದಂದು

12 Jul 2018 8:34 AM |
365 Report

ಮಹಾನ್ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ ಆಜಾದ್ ರವರ ಹುಟ್ಟುಹಬ್ಬದ ಸವಿನೆನಪಿಗಾಗಿ ಭಾರತೀಯ ಜನತಾ ಪಾರ್ಟಿ ಮತ್ತು ಯುವ ಮೊರ್ಚಾ ದೊಡ್ಡಬಳ್ಳಾಪುರ ವತಿಯಿಂದ ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ದಿನಾಂಕ 23-07-2018 ರ ಸೋಮವಾರದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಬೆಳಿಗ್ಗೆ ಎಂಟು ಘಂಟೆಯಿಂದ ಸಂಜೆ ನಾಲ್ಕು ಘಂಟೆಯವರೆಗೆ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ದೇಶ ಪ್ರೇಮಿ ಅಪ್ರತಿಮ ನಾಯಕನಿಗೆ ಗೌರವ ಸಲ್ಲಿಸಲು ಈ ಮೂಲಕ ಕಳಕಳಿಯ ಮನವಿಯನ್ನು ಮಾಡಿದ್ದಾರೆ.

Edited By

Ramesh

Reported By

Ramesh

Comments