ಬಿಜೆಪಿ, ಜೆಡಿಎಸ್ ಚಿಂದಿ ಚಿತ್ರಾನ್ನ, ಕಾಂಗ್ರೆಸ್ ಗೆ ಬೂಂದಿ ಮೊಸರನ್ನ! ನಗರಸಭೆಯ ವಾರ್ಡುವಾರು ಮೀಸಲಾತಿ ಪಟ್ಟಿ ಪ್ರಕಟ,
ದೊಡ್ದಬಳ್ಳಾಪುರ ನಗರಸಭೆ ಕರಡು ಮೀಸಲಾತಿ ಪಟ್ಟಿಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ, ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿ ಪ್ರಕಟಣೆ ಹೊರಡಿಸಲಾಗಿದೆ ಎಂದು ನಗರಾಭಿವೃದ್ದಿ ಇಲಾಖೆ ಅಧೀನ ಕಾರ್ಯದರ್ಶಿ ಕೆ.ಎಲ್.ಬಾಗಲವಾಡೆ ತಿಳಿಸಿದ್ದಾರೆ.
Comments