ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಕುಮಾರಸ್ವಾಮಿ

15 Aug 2018 10:00 AM |
380 Report

ಇಂದು ದೇಶದಾದ್ಯಂತ 72 ನೇ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ಸ್ವಾತಂತ್ರ ದಿನದ ಅಂಗವಾಗಿ ಸಿಎಂ ಎಚ್.ಡಕುಮಾರಸ್ವಾಮಿ ಅವರು ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೆರಿಸಿದರು. 

ಧ್ವಜಾರೋಹಣದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಗೌರವ ವಂದನೆ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ,ಸೇನಾಪಡೆ, ಪೊಲೀಸ್, ಎನ್.ಸಿ.ಸಿ, ವಿವಿಧ ಶಾಲಾ ತುಕಡಿಗಳಿಂದ ಸಿಎಂ ಕುಮಾರಸ್ವಾಮಿ ಅವರು ಗೌರವ ಸ್ವೀಕಾರ ಮಾಡಲಿದ್ದಾರೆ. ನಂತರ ಆಕರ್ಷಕ ಪಥಸಂಚಲನ ನಡೆಯಲಿದೆ.

 

Edited By

hdk fans

Reported By

hdk fans

Comments