ಬಿಗ್ ಬ್ರೇಕಿಂಗ್ : ಸಚಿವ ಸಂಪುಟ ವಿಸ್ತರಣೆ ಕುರಿತು ಸುಳಿವು ಕೊಟ್ಟ ಮಾಜಿ ಸಿಎಂ..! ಯಾರ್ಯಾರಿಗೆ ಯಾವ ಸ್ಥಾನ?
ಸ್ಥಳೀಯ ಸಂಸ್ಥೆಗಳ ಚುನಾವಣೆ ನಂತರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಮಾಜಿ ಸಿಎಂ ಸಿದ್ದಾರಮಯ್ಯ ತಿಳಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆ. 10 ರಿಂದ ಆರಂಭವಾಗಿದ್ದು, ನಾಳೆ ಕಡೆಯ ದಿನವಾಗಿದೆ. ಆ. 18 ರಂದು ನಾಮಪತ್ರ ಪರಿಶೀಲನೆಯಾಗಲಿದೆ. ಸೆ. 29 ರಂದು ಮತದಾನವಾಗಲಿದ್ದು, ಅ. 1 ರಂದು ಫಲಿತಾಂಶ ಹೊರಬೀಳಲಿದೆ. ಹಾಗಾಗಿ ಅಲ್ಲಿಯವರೆಗೆ ಸಂಪುಟ ವಿಸ್ತರಣೆ ಅಗುವುದಿಲ್ಲ ಎನ್ನಲಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಅದೆಲ್ಲವೂ ಮುಗಿದ ಮೇಲೆ ಸಂಪುಟ ವಿಸ್ತರಣೆ ಮಾಡಲಾಗುವುದು.ನಾವು ದೆಹಲಿಗೆ ಸದ್ಯಕ್ಕೆ ಹೋಗುತ್ತಿಲ್ಲ, ಎಐಸಿಸಿ ಅಧ್ಯಕ್ಷರು ಕರೆದಾಗ ಮಾತ್ರಹೋಗುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Comments