ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಆಗಲಿದೆ ಮತ್ತೊಂದು ಮೈತ್ರಿ...!!
ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಮಂತೊಂದು ಮೈತ್ರಿ ಮಾಡಿಕೊಳ್ಳಲು ಸದ್ದಿಲದೆ ಜೆ ಡಿ ಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳೂಲು ಸಮನ್ವಯ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದು ಶಿವಮೊಗ್ಗ, ತುಮಕೂರು, ಮೈಸೂರು ನಗರ ಪಾಲಿಕೆ, ನಗರ ಸಭೆಗಳು, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ನಡೆದಿರುವ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಕಡೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.
ಜೆಡಿಎಸ್ ಬಹುಮತ ಬರುವ ಕಡೆ ಜೆಡಿಎಸ್ ಆಡಳಿತ ರಚಿಸಿ ಕಾಂಗ್ರೆಸ್ ಬಹುಮತ ಬರುವ ಕಡೆ ಕಾಂಗ್ರೆಸ್ ಬಹುಮತ ಬರುವ ಕಡೆ ಕಾಂಗ್ರೆಸ್ ಅಧಿಕಾರ ರಚಿಸಲಿದ್ದು, ಎರಡು ಕಡೆ ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಅಂತಹ ಕಡೆ ಮೈತ್ರಿ ಸರ್ಕಾರ ರಚಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
Comments