ಪ್ರಧಾನ ಮಂತ್ರಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ



ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ, ನಗರ ಘಟಕ, ದೊಡ್ಡಬಳ್ಳಾಪುರ ಇವರ ವತಿಯಿಂದ ದಿನಾಂಕ 17-9-2018ರ ಸೋಮವಾರ ಬೆಳಿಗ್ಗೆ 9-3೦ಕ್ಕೆ ಸಂಜಯನಗರದ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆತ್ರೇಯ ಆಯುರ್ವೇದ ಆಸ್ಪತ್ರೆ, ಇವರ ಸಹಯೋಗದೊಂದಿಗೆ ಪ್ರಧಾನ ಮಂತ್ರಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದೆ, ಸಂಜಯನಗರ ಹಾಗೂ ಸುತ್ತಮುತ್ತಲಿನ ನಾಗರಿಕರು ಈ ಸೌಲಭ್ಯ ಪಡೆದುಕೊಳ್ಳಲು ಆಯೋಜಕರು ಕೋರಿದ್ದಾರೆ.
Comments