ಎಚ್ ಡಿ ದೇವೇಗೌಡರ 3G ಪ್ಲಾನ್ ಹೇಗಿದೆ ಗೊತ್ತ..?
ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ದೇಶದ ಗದ್ದುಗೆ ಹಿಡಿಯಲು ಎಲ್ಲ ರಾಜಕೀಯ ಪಕ್ಷಗಳು ಪೈಪೋಟಿ ನಡೆಸುತ್ತಿದ್ದು, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ತಮ್ಮ ಕುಟುಂಬದ ಮೂರನೇ ತಲೆಮಾರನ್ನು ಲೋಕಸಭಾ ಚುನಾವಣಾ ಕಣಕ್ಕೆ ಹಿಳಿಸುತ್ತಿದರೆ.
ದೇಶದ ರಾಜಕೀಯ ಮೂರು ಬಣಗಳಿದ್ದು ತೃತೀಯರಂಗದ ಪಕ್ಷಗಳನ್ನು ಒಗ್ಗೂಡಿಸಿ ಚುನಾವಣಾ ಕಣಕ್ಕೆ ಧುಮುಕಲು ದೇವೇಗೌಡರು ಪ್ಲಾನ್ ಮಾಡಿದ್ದು ಅದಕ್ಕಾಗಿ ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರೆ, ದೇವೇಗೌಡರಿಗೆ ಪ್ರಧಾನಿಯಾಗುವ ಯೋಗವಿದ್ದು, ಅದಕ್ಕಾಗಿ ಅವರು ರಾಜ್ಯದಲ್ಲಿ ಜೆಡಿಎಸ್ ಹೆಚ್ಚು ಸೀಟುಗಳನ್ನ ಗೆಲಲ್ಲು ತಮ್ಮ ಕುಟುಂಬದ ಮೂರನೇ ತಲೆಮಾರನ್ನು ಲೋಕಸಭಾ ಚುನಾವಣಾ ಕಣಕ್ಕೆ ಹಿಳಿಸಲು ಪ್ಲಾನ್ ಮಾಡಲಾಗಿದೆ ಎಂಬುದು ರಾಜಕೀಯ ವಿಶ್ಲೇಶಕರ ಅಭಿಪ್ರಾಯವಾಗಿದೆ.
Comments