ರಾಮನಗರ ಬೈ ಎಲೆಕ್ಷನ್ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಈಗಾಗಲೇ ಉಪಚುನಾವಣೆಗೆ ಎಲ್ಲಾ ರೀತಿಯ ತಯಾರಿಗಳು ನಡೆಯುತ್ತಿವೆ. ರಾಮನಗರ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಿಂದ ಅಭ್ಯರ್ಥಿ ಆಯ್ಕೆ ನಡೆದಿದೆ. ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗುವುದು ಪಕ್ಕಾ ಆಗಿದೆ.
ಜೆಡಿಎಸ್ ಗೆ ಬೆಂಬಲ ಸೂಚಿಸುವ ಬಗ್ಗೆ ಮಾತನಾಡಿದ ಡಿ ಕೆ ಶಿವಕುಮಾರ್ ರವರು ಹೀಗಾಗಲೇ ನಮ್ಮ ಹೈ ಕಮಾಂಡ್ ಒಟ್ಟಿಗೆ ಚುನಾವಣೆ ನಡೆಸುವಂತೆ ಸೂಚಿಸಿದ್ದು ಅದನ್ನು ಪಾಲಿಸುವುದಾಗಿ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
Comments