HDK ಯಿಂದ ಸಿಡಿಯಿತು ಮತ್ತೊಂದು ಬಾಂಬ್..?! BSY ಗೆ ಖಡಕ್ ವಾರ್ನಿಂಗ್ ಕೊಟ್ಟ ಸಿಎಂ ಕುಮಾರಸ್ವಾಮಿ
ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪನವರ ಮಾತಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರಿಯಾಗಿಯೇ ಟಾಂಗ್ ನೀಡಿದ್ದಾರೆ. . ಯಡಿಯೂರಪ್ಪ ತಮ್ಮ ವಯಸ್ಸಿಗೆ ತಕ್ಕಂತಾದರೂ ನಡೆದುಕೊಳ್ಳಲಿ..ತಾವು ಆಪರೇಷನ್ ಕಮಲ ಮಾಡುವುದಿಲ್ಲ ಎನ್ಮುತ್ತಾರೆ.ಈಗಲೂ ಕೂಡ ಯಾರಿಗೂ ಗೊತ್ತಿಲ್ಲದೆ ಸಭೆ ನಡೆಸುತ್ತಿದ್ದಾರೆ. ಆಪರೇಷನ್ ಕಮೆ ಮಾಡಲು ಮುಂದಾಗಿದ್ದಾರೆ. ಮೈತ್ರಿ ಸರ್ಕಾರವನ್ನು ಉರುಳಿಸಲು ಪ್ರಯತ್ಮ ಮಾಡುತ್ತಿದ್ದಾರೆ.
ಈಗಲೂ ಶಿವರಾಮಕಾರಂತ ಬಡಾವಣೆ ಡಿ ನೋಟಿಫಿಕೇಶನ್ ಪ್ರಕರಣ ಸುಪ್ರಿಂಕೋರ್ಟ ನಲ್ಲಿ ವಿಚಾರಣೆ ಹಂತದಲ್ಲಿದೆ.ನಾವೂ ಕೂಡ ಇಲ್ಲಿ ಸರ್ಕಾರ ನಡೆಸುತ್ತಿದ್ದೇವೆ.ಇಷ್ಟು ದಿನ ನಾವೂ ತಾಳ್ಮೆಯಿಂದ ಇದ್ದೆವು.ಈಗ ನಾವೂ ಕೂಡ ದಾಖಲೆಗಳನ್ನು ಹೊರಗೆ ತೆಗೆದ್ರೆ ಏನು ಪರಿಣಾಮ ಆಗುತ್ತದೆ ಎಂಬುದನ್ನು ಯಡಿಯೂರಪ್ಪ ಅರ್ಥ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಎಚ್ಚರಿಗೆಯನ್ನು ನೀಡಿದ್ದಾರೆ.
Comments