ಮಧು ಬಂಗಾರಪ್ಪರವರ ಎರಡು ಕಣ್ಣು ಯಾರು ಎಂಬುದು ನಿಮಗೆ ಗೊತ್ತಾ..?
ಶಿವಮೊಗ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪನವರು ಕಣಕ್ಕಿಳಿದಿದ್ದಾರೆ. ಖಾಸಗಿ ಚಾನಲ್ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯವನ್ನು ಹೇಳುವಾಗ ತಮ್ಮ ಎರಡು ಕಣ್ಣುಗಳಾಗಿ ಯಾರು ಇದ್ದಾರೆ ಎಂಬುದನ್ನು ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಮಧು ಬಂಗಾರಪ್ಪನವರನ್ನು ಲೋಕ ಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಎಲ್ಲರ ಒಮ್ಮತವಿದೆ ಎಂದರು. ಸಮ್ಮಿಶ್ರ ಸರ್ಕಾರದಲ್ಲಿ ನನಗೆ ಎರಡು ಕಣ್ಣುಗಳಾಗಿರುವುದು ಮಾನ್ಯ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಮತ್ತು ಡಿ ಕೆ ಶಿವಕುಮಾರ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ನವರು ಕೂಡ ಚುನಾವಣಾ ಪ್ರಚಾರಕ್ಕೆ ಬರುತ್ತಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.
Comments