ಬಿಗ್ ಬ್ರೇಕಿಂಗ್: ಸಿಎಂ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು..!

ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಇಂದು ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಬೇಕಿದ್ದ ವಾಲ್ಮಿಕಿ ಜಯಂತಿಗೂ ಕೂಡ ಬರಲು ಸಾಧ್ಯವಾಗಲಿಲ್ಲ.. ಸಮಾಜ ಕಲ್ಯಾಣ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
Comments