ಶಿವಮೊಗ್ಗದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟಕ್ಕೆ ಗೆಲವು ..!!
ಶಿವಮೊಗ್ಗದ ಜಿಲ್ಲಾ ಪಂಚಾಯತ್ ನ ಆವಿನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಬಿಜೆಪಿ ಶಾಸಕ ಹರತಾಳು ಹಾಲಪ್ಪ ಸಹೋದರ ಬಿ ಟಿ ರವಿ ಎದುರು ಕಾಂಗ್ರೆಸ್ ನ ಭೀಮನೇರಿ ಶಿವಪ್ಪಗೆ ಗೆಲವು.
ಕಾಂಗ್ರೆಸ್ ನ ಭೀಮನೇರಿ ಶಿವಪ್ಪ 530 ಮತಗಳ ಅಂತರದಿಂದ ಗೆಲುವು ಕಂಡಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಅಸ್ಥಿತ್ವದಲ್ಲಿ ಉಳಿದುಕೊಂಡಿದೆ ಎಂದು ಮಾಹಿತಿ ದೊರೆತಿದೆ.
Comments