ಕಾರ್ತೀಕ ಮಾಸದ ಕಡೆಯ ಸೋಮವಾರ ಗಿರಿಜಾ ಕಲ್ಯಾಣೋತ್ಸವ




ದಿನಾಂಕ 3-12-2018 ರ ಕಾರ್ತೀಕ ಮಾಸದ ಕಡೆಯ ಸೋಮವಾರದಂದು ಬನ್ನಿಮಂಗಲ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ ಅಭಿವೃದ್ಧಿ ಸಮಿತಿ ವತಿಯಿಂದ, ಬನ್ನಿಮಂಗಲ ಶ್ರೀ ವಿನಾಯಕಸ್ವಾಮಿ ಮತ್ತು ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಗಿರಿಜಾ ಕಲ್ಯಾಣೋತ್ಸವವನ್ನು ಏರ್ಪಡಿಸಲಾಗಿದೆ, ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾಗಲು ಕೋರಲಾಗಿದೆ. ಅಂದು ಶ್ರೀ ಆಂಜನೇಯಸ್ವಾಮಿಯವರಿಗೆ ಬೆಣ್ಣೆ ಅಲಂಕಾರವನ್ನು ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಅಧ್ಯಕ್ಷ- ಮುನಿಆಂಜಿನಪ್ಪ 9900013052 ಕಾರ್ಯದರ್ಶಿ- ಬೇಗಲಿ ವಿಜಯಕುಮಾರ್ 9035263009
Comments