ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದೆನು.?

ಖಾಸಗಿ ಚಾನಲ್ ನಲ್ಲಿ ಪ್ರಸಾರವಾದ ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರೆ ಎಂಬ ಸಂದೇಶದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದರೆ.
ಬೆಳಗಾವಿ ಅಧಿವೇಶನದ ಬಳಿಕ ಸಿ ಎಂ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರೆ..!! ಎಚ್ ಡಿ ಕುಮಾರಸ್ವಾಮಿ ಯವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ಅವರು ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ಹೊರಡುತ್ತಾರೆ ಎಂದು ಮಾಧ್ಯಮಗಳು ಬಿತ್ತರಿಸಿದರು. ಇದರ ಬಗ್ಗೆ ಸ್ಪಷ್ಟಪಡಿಸಿದ ನಿಖಿಲ್ ಕುಮಾರಸ್ವಾಮಿ ಸಿ ಎಂ ಎಚ್ ಡಿ ಕುಮಾರಸ್ವಾಮಿ ಯವರ ಆರೋಗ್ಯದಲ್ಲಿ ಯಾವುದೇ ತರಹದ ವ್ಯತ್ಯಯವಿಲ್ಲ ಅವರು ತುಂಬಾ ಚೆನ್ನಾಗಿದ್ದರೆ. ಕುಮಾರಸ್ವಾಮಿಯವರು ತಮ್ಮ ಖಾಸಗಿ ವಿಷಯಕ್ಕೆ ಸಂಬಂಧಿಸಿದಂತೆ ವಿದೇಶಕ್ಕೆ ಹೋಗುತ್ತಿದ್ದರೆ ಹೊರತು ಆರೋಗ್ಯದಲ್ಲಿ ಏರುಪೇರು ಉಂಟಾಗಿಲ್ಲ ಇದರ ಬಗ್ಗೆ ನನಗೂ ಹೆಚ್ಚಿನ ಮಾಹಿತಿ ಬಂದಿಲ್ಲ ಅವರು ನಾಡಿನ ಜನತೆಯ ಅಶ್ರಿವಾದದಿಂದ ಚೆನ್ನಾಗಿದ್ದರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರೆ.
Comments