ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸಾರ್ವಜನಿಕ ಆಸ್ಪತ್ರೆಯಲ್ಲಿ
ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಬೆಂ.ಗ್ರಾ.ಜಿಲ್ಲೆ. ತಾಲ್ಲೂಕು ಆರೋಗ್ಯಾಧಿಕಾರಿಗಳ ಮತ್ತು ಸಾರ್ವಜನಿಕ ಆಸ್ಪತ್ರೆ, ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ದಿನಾಂಕ 3-12-2018 ರ ಸೋಮವಾರದಂದು ಬೆಳಿಗ್ಗೆ 1೦ ಘಂಟೆಗೆ ಸಾರ್ವಜನಿಕ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಟಿ.ಬಿ. ಸರ್ಕಲ್, ದೊಡ್ಡಬಳ್ಳಾಪುರ ಇಲ್ಲಿ ಆಯೋಜಿಸಲಾಗಿದೆ, ತಾಲ್ಲೂಕಿನ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಬಂದು ಭಾಗವಹಿಸಿ ರಕ್ತದಾನ ಮಾಡಿ, ಇನ್ನೊಂದು ಜೀವಕ್ಕೆ ವರದಾನವಾಗಬೇಕೆಂದು ಕೋರಿದ್ದಾರೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 7760596145, 7019059656
Comments