ಬಿಜೆಪಿ ಪಕ್ಷಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹೇಳಿದ್ದೇನು..!?
ಪಂಚರಾಜ್ಯ ಚುನಾವಣೆಯ ಫಲಿತಾಂಸದ ಎಣಿಕೆ ಕಾರ್ಯ ನಡೆಯುತ್ತಿರುವುದು ಎಲ್ಲರಿಗೂ ಕೂಡ ತಿಳಿದೆ ಇದೆ.. ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಈ ಬಾರಿಯೂ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಈ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡ ಅವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ಪಂಚರಾಜ್ಯ ಚುನಾವಣೆಗಳ ಫಲಿತಾಂಶ ಕುರಿತು ಟ್ವೀಟ್ ಮಾಡಿರುವ ದೇವೇಗೌಡರು, ಇದು ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜೆಗಳು ಹೇಳಿದಂತೆ ನಾವು ಕೇಳಬೇಕಷ್ಟೇ. ನಾವು ಹೇಳಿದ್ದೆಲ್ಲ ಇಲ್ಲಿ ನಡೆಯುವುದಿಲ್ಲ ಎಂದು ಹೇಳಿದ್ದಾರೆ. ಸಮಸ್ಯೆ ಮುಕ್ತ ಭಾರತ ಮಾಡುವುದರತ್ತ ಅಧಿಕಾರರೂಢ ಬಿಜೆಪಿ ಮನಸ್ಸು ಮಾಡಲಿ ಎಂದು ದೇವೆಗೌಡರು ತಿಳಿಸಿದ್ದಾರೆ.
Comments