ದೋಸ್ತಿ ಸರ್ಕಾರ ಉರುಳುವುದಕ್ಕೆ ಕಾರಣ ಇವರಂತೆ..!! ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಜೆಡಿಎಸ್ ಶಾಸಕ..!!!

14 Dec 2018 10:08 AM |
3108 Report

ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶ ಹೊರಬಂದ ಮೇಲೆ ಸಮ್ಮಿಶ್ರ ಸರ್ಕಾರ ರಚನೆಯಾಗಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.. ಅಂದಿನಿಂದ ಇಂದಿನವರೆಗೂ ಕೂಡ ಕುಮಾರಸ್ವಾಮಿ ಸರ್ಕಾರವನ್ನು ಉರುಳಿಸಲು ವಿರೋಧ ಪಕ್ಷಗಳು ಸಾಕಷ್ಟು ಕೆಲಸಗಳನ್ನು ಮಾಡುತ್ತಿದೆ.

ಆದರೆ ವಿಧಾನಪರಿಷತ್ ಸ್ಥಾನ ಸಿಗದೆ ಇದ್ದ ಕಾರಣ  ಅಸಮಾಧಾನಗೊಂಡಿರುವ ಬಸವರಾಜ ಹೊರಟ್ಟಿ ಅವರು ಕಾಂಗ್ರೆಸ್‌ ವಿರುದ್ದವೇ ತಿರುಗಿ ಬಿದ್ದಿದ್ದಾರೆ.. ಈಗ ಇರುವಂತಹ ಮೈತ್ರಿ ಸರ್ಕಾರ ಬಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣವೇ ಹೊರತು ಜೆಡಿಎಸ್ ಕಾರಣ ಅಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಕಾಂಗ್ರೆಸ್ ಅವರಲ್ಲಿ ಅಸಮಾಧಾನ ಮೂಡಿಸಿದೆ.

Edited By

hdk fans

Reported By

hdk fans

Comments