ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ಕಮರಿಸಿ ‘ತೆನೆ’ ಹೊತ್ತ ಶಾಸಕಿ..!! ಯಾರ್ ಗೊತ್ತಾ..?
ಬಿಜೆಪಿಗೆ ಶಾಕ್ ಮೇಲೆ ಶಾಕ್ ಉಂಟಾಗುತ್ತಿದೆ. ನಗರದ ತಾಲೂಕು ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಇ. ಕೃಷ್ಣಪ್ಪ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಲೀಲಾವತಿ ಜೆಡಿಎಸ್ ಪಕ್ಷವನ್ನು ಸೇರಿಗೊಂಡಿದ್ದಾರೆ .
ಈ ವೇಳೆ ಮಾತನಾಡಿದ ಅವರು, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಅವರ ಸರ್ವಾಧಿಕಾರಿ ಧೋರಣೆ ಹಾಗೂ ಪಕ್ಷದಲ್ಲಿ ನನ್ನ ಹಾಗೂ ಬೆಂಬಲಿಗರನ್ನು ಕಡೆಗಣಿಸಿದ್ದರಿಂದ ಬೇಸತ್ತು ಜೆಡಿಎಸ್ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದ್ದಾರೆ. ಒಟ್ಟಾರೆ ಬಿಜೆಪಿಗೆ ಮತ್ತೊಮ್ಮೆ ಮುಖಭಂಗವಾದಂತಿದೆ..
Comments