ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ದೇವೆಗೌಡರ ಮಾಸ್ಟರ್ ಫ್ಲಾನ್..!

ಈಗಾಗಲೇ ರಾಜಕೀಯ ವಲಯದಲ್ಲಿ ಸಂಪುಟ ವಿಸ್ತರಣೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಂಪುಟ ವಿಸ್ತರಣೆಗೆ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಸ್ವಲ್ಪ ಉತ್ಸಾಹವಿದ್ದರೂ ಕೂಡ ದೆಹಲಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲರನ್ನು ಕರೆಸಿಕೊಂಡ ಜೆಡಿಎಸ್‌ನ ನಾಯಕರಾದ ಎಚ್ ಡಿ ದೇವೇಗೌಡರು ಯಾವುದೇ ಕಾರಣಕ್ಕೂ ಸಂಪುಟ ವಿಸ್ತರಣೆಗೆ ಕೈ ಹಾಕಬೇಡಿ ಎಂದು ಸಲಹೆಯನ್ನು ನೀಡಿದ್ದಾರಂತೆ.
ಒಂದಿಲ್ಲೊಂದು ಕಾರಣ ನೀಡಿ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡಿ ಎಂದು ಸಲಹೆಯನ್ನು ನೀಡಿ ಕಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಚಿವ ಸಂಪುಟ ವಿಸ್ತರಣೆ ದೇವೆಗೌಡರು ಮಾಸ್ಟರ್ ಮೈಂಡ್ ನಿಂದ ಕೆಲಸ ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗಿದೆ.
Comments