ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್’ಗೆ ಬೇಕೆ ಬೇಕಂತೆ ಈ ಮೂರು ಜಿಲ್ಲೆಗಳು..!! ಯಾವುವು ಗೊತ್ತಾ..?
ಈಗಾಗಲೇ ಮುಂಬರುವ ಲೋಕಸಭಾ ಚುನಾವಣೆಗೆ ದೋಸ್ತಿ ಸರ್ಕಾರ ಸಜ್ಜಾಗುತ್ತಿದೆ… ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೂಡಿ ಬಿಜೆಪಿಯನ್ನು ಎದುರಿಸಲು ಸಜ್ಜಾಗಿರುವ ದೇವೇಗೌಡ ಮತ್ತು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಒಂದೇ ಒಂದು ವಿಷಯಕ್ಕೆ ಹಠಕ್ಕೆ ಬಿದ್ದಿದೆಯಂತೆ….
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಕ್ಷೇತ್ರಗಳ ಪೈಕಿ ಮೂರನ್ನು ತನಗೆ ಮೂರು ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂದು ಜೆಡಿಎಸ್ ಕೇಳುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ....ಅದು ಕೇಳುತ್ತಿರುವ ಮೂರು ಸೀಟುಗಳೆಂದರೆ ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ…ಈ ಮೂರು ಕ್ಷೇತ್ರಗಳು ಬೇಕೆ ಬೇಕೆಂದು ಜೆಡಿಎಸ್ ಪಟ್ಟು ಹಿಡಿದಿವೆಯಂತೆ.. ಆದರೆ ಕಾಂಗ್ರೆಸ್ ಈ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Comments